ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು 2024ರ ಏಪ್ರಿಲ್ 3 ನೇ ವಾರದಲ್ಲಿ ಘೋಷಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ತಮ್ಮ ಫಲಿತಾಂಶ ಹೇಗೆ ನೋಡಬೇಕು ಎಂಬ ವಿವರ ಇಲ್ಲಿದೆ ನೋಡಿ.
ಹಂತ 1: karresults.nic.in ವೆಬ್‌ಸೈಟ್‌ಗೆ ಹೋಗಿ.
ಹಂತ 2: 238 KSEAB PUC Result 2024 ಕ್ಲಿಕ್ ಮಾಡಿ.
ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.
ಹಂತ 4: ದ್ವಿತೀಯ ಪಿಯುಸಿ ಫಲಿತಾಂಶ 2024 ಕಾಣಿಸುತ್ತದೆ.
ಹಂತ 5: ನಿಮ್ಮ ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ & ಡೌನ್‌ಲೋಡ್ ಕೂಡ ಮಾಡಿಕೊಳ್ಳಿ.
ಕೆಲ ದಿನಗಳ ಹಿಂದೆಯೇ ಏಪ್ರಿಲ್ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಹೊರಬೀಳಲಿದೆ ಎಂದು ಸುಳ್ಳುಸುದ್ದಿ ಹರಿದಾಡಿತ್ತು.
ಫಲಿತಾಂಶ ಪ್ರಕಟವಾದ ಬಳಿಕ ನಿಮ್ಮ ಫಲಿತಾಂಶ ನೋಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.