ಆನಂದ ಶಿಂದೆಗೆ ಪಿಎಚ್.ಡಿ ಪದವಿ

Date:

Share post:

ಕಲಬುರಗಿ : ಗುಲಬರ್ಗಾ ವಿಶ್ವವಿದ್ಯಾಲಯ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಆನಂದ ಶಿಂದೆ ಅವರು ಮಂಡಿಸಿದ ” ಮೈಕ್ರೋಬಿಯಲ್ ಪ್ರೊಡಕ್ಷನ್ ಅಂಡ್ ಅಪ್ಲಿಕೇಶನ್ ಆಪ್ ನಾರಿಂಜಿನೇಸ್ ಇನ್ ಬೆವೆರೇಜ್ ಇಂಡಸ್ಟ್ರಿ” ಎಂಬ ವಿಷಯ ಕುರಿತ ಮಹಾಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಕೆ. ಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಇವರು ಸಂಶೋಧನೆ ಕೈಗೊಂಡಿದ್ದರು.

ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು, ಮೌಲ್ಯಮಾಪನ ಕುಲಸಚಿವರು, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ. Gulbargauniversity

Share post:

spot_imgspot_img

Popular

More like this
Related

ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ...

ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್....

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ...

ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ...