BREAKING: ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ!

Date:

Share post:

2024ರ ದ್ವಿತೀಯ ಪಿಯು ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನಾಳೆ ಶಿಕ್ಷಣ ಇಲಾಖೇತ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಬಿತ್ತರವಾಗುವುದು.

ರಾಜ್ಯಾದ್ಯಂತ ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆದಿದ್ದಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ವೀಕ್ಷಿಸಲು www.karresultsnic.in ಗೆ ಭೇಟಿ ನೀಡಿ ವೀಕ್ಷಿಸಬಹುದು.

Share post:

spot_imgspot_img

Popular

More like this
Related

ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ...

ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್....

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ...

ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ...