ಗ್ಯಾಸ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆ ₹30.50 ಇಳಿಕೆಯಾಗಿದೆ. ಈ ಮೂಲಕ ಹೊಸ ಹಣಕಾಸು ವರ್ಷದ ಮೊದಲ ದಿನವೇ ಎಲ್ಪಿಜಿ (LPG)...
ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಇಂದು ಬೆಳಗ್ಗೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ.
ಸಾಹಿತಿ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ...
ಹಿಂದಿ ಅವತರಣಿಕೆಯ ಬಿಗ್ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆತನನ್ನು ಯಾಕೆ ರಾತ್ರೋ ರಾತ್ರಿ ಬಂಧಿಸಲಾಗಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಪೊಲೀಸರು ಅದನ್ನು ಬಹಿರಂಗಪಡಿಸಿದ್ದಾರೆ.
ಮುಂಬೈ ಪ್ರದೇಶವೊಂದರಲ್ಲಿ ನಿಖರ ಮಾಹಿತಿ...
ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.
ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು...
ಇಂದಿನಿಂದ ರಾಜ್ಯದಲ್ಲಿ SSLC ಪರೀಕ್ಷೆ ನಡೆಯುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಇದರ ನಡುವೆಯೇ ಇಂದು SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡದ ಹಿನ್ನಲೆ ವಿದ್ಯಾರ್ಥಿಯೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕುಳಿತು...