ಪ್ಯಾರಿಸ್: ಫ್ರಾನ್ಸ್ ದೇಶದ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅತ್ತಲ್ ನೇಮಕವಾಗಿದ್ದಾರೆ. ಈ ಬಗ್ಗೆ ಹಿಂದಿನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಕಚೇರಿಯು ಅಧಿಕೃತ ಪ್ರಕಟಣೆ ಹೊರಡಿಸಿದೆ.
ಸರ್ಕಾರದ ವಕ್ತಾರ ಮತ್ತು ಶಿಕ್ಷಣ...
ಇತ್ತೀಚೆಗೆ ಪಾರ್ಟಿಯೊಂದರ ನೆಪದಲ್ಲಿ ನಟ ದರ್ಶನ್ ಸೇರಿದಂತೆ 8 ಜನರ ವಿರುದ್ಧ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈವರೆಗೆ ಇದಕ್ಕೆ ಪ್ರತಿಕ್ರಿಯಿಸದೆ ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟವೊಂದನ್ನು ಹಂಚಿಕೊಂಡು...
ಬೆಂಗಳೂರು:ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ಕಲಬುರಗಿ:ಸಮಾಜ ಸುಧಾರಣೆಗೆ 12ನೇ ಶತಮಾನದ ಬಸವಾದಿ ಶರಣರ ವಿಚಾರಗಳನ್ನು ಸಾಮಾನ್ಯರಿಗೆ ತಲುಪಸಿವುದರ ಜತೆಗೆ ಹೊಸತನ ಮೂಡಿಸುವ ಸದುದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ಮೊದಲ ಬಾರಿಗೆ ನಗರದ ಕನ್ನಡ ಭವನದಲ್ಲಿ...
ವಿಧಾನ ಪರಿಷತ್ತಿನ ನೂತನ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಆಯ್ಕೆ ಮಾಡಲಾಗಿದೆ ಎಂದು...