ಪಿಯುಸಿ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾಲಕ್ಷ್ಮೀ ಅವರು 600 ಕ್ಕೆ598 ಅಂಕ ಪಡೆದಿದ್ದಾರೆ.
BREAKING: ದ್ವಿತೀಯ PUC ಫಲಿತಾಂಶ ಪ್ರಕಟ!
ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ (596), ವಿಜಯಪುರ ವೇದಾಂತ್ (596) ಹಾಗೂ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಿ.ವಿ.ಕವಿತಾ (596) ಮೊದಲ ಸ್ಥಾನ ಪಡೆದಿದ್ದಾರೆ.
ಅದರ ಜೊತೆಗೆ ವಾಣಿಜ್ಯ ವಿಭಾಗದಲ್ಲಿ ಜಾಹ್ನವಿ ಅವರು 597 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ.
ಇನ್ನು ನಿಮ್ಮ ಫಲಿತಾಂಶ ವೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ.